ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 14. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ ಹಾಗೂ ಅಭಯ್ ನಾರಾಯಣ್ ಎಂದು ಗುರುತಿಸಲಾಗಿದೆ. ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ […]

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ ಬಂಟ್ವಾಳ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್