ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್ಗಳು ವಶಕ್ಕೆ
(ನ್ಯೂಸ್ ಕಡಬ) newskadaba.com, ಮೇ.05: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ. ಭಾನುವಾರ ಸಂಜೆ ಪೂಂಚ್ನ ಸುರನ್ಕೋಟ್ ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಭದ್ರತಾ ಪಡೆಯು […]
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್ಗಳು ವಶಕ್ಕೆ Read More »
ಬ್ರೇಕಿಂಗ್ ನ್ಯೂಸ್
