ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.18 ಉತ್ತರಾಖಂಡದ ಚಮೋಲಿ ಜಿಲ್ಲೆಯ ನಂದನಗರದಲ್ಲಿ ಇಂದು ಗುರುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಲ್ಲಿ ಮನೆಗಳು ಕುಸಿದು ಕನಿಷ್ಠ 5 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ 6 ಮನೆಗಳು ನಾಶಪಡಿಸಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ. ಭೂಕುಸಿತ ಸಂಭವಿಸಿದ ಸಮಯದಲ್ಲಿ 7 ಮಂದಿ ಮನೆಯ ಒಳಗೆ ಇದ್ದರು, ಅವರಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ, ಇನ್ನೂ ಐವರು ನಾಪತ್ತೆಯಾಗಿದ್ದಾರೆ. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ […]

ಉತ್ತರಾಖಂಡ : ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ, ಮನೆಗಳು ಕುಸಿದು 5 ಮಂದಿ ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್