ನಿಲ್ಲಿಸಿದ್ದ ಟಿಪ್ಪರ್ ಲಾರಿಯ 5 ಟಯರ್ ಹಾಗೂ ಬ್ಯಾಟರಿ ಕಳವು
(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಫೆ. 13. ನಿಲ್ಲಿಸಿದ್ದ ಟಿಪ್ಪರ್ ಲಾರಿಯ ಟಯರ್ ಹಾಗೂ ಬ್ಯಾಟರಿಯನ್ನು ಕಳವು ಮಾಡಿರುವ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಶಾಶ್ವತ್ ಎಂಬವರು ತನ್ನ ಮನೆಯ ಮನೆಯ ಬಳಿ ನಿಲ್ಲಿಸಿದ್ದ ಟಿಪ್ಪರ್ ಲಾರಿಯನ್ನು ಕಳವು ಮಾಡಿಕೊಂಡು ಹೋಗಿರುವ ಕಳ್ಳರು, ಪಾಂಗಾಳದ ಸೇತುವೆ ಬಳಿ ನಿಲ್ಲಿಸಿ ಅದರ ಡಿಸ್ಕ್ ಸಮೇತ 5 ಟಯರ್ ಮತ್ತು ಬ್ಯಾಟರಿಯನ್ನು ಕಳವು ಮಾಡಿರುವುದಾಗಿ ದೂರಲಾಗಿದೆ. ಕಳವಾದ ಸೊತ್ತಿನ ಮೌಲ್ಯ 98,000ರೂ. ಎಂದು ಅಂದಾಜಿಸಲಾಗಿದೆ. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ […]
ನಿಲ್ಲಿಸಿದ್ದ ಟಿಪ್ಪರ್ ಲಾರಿಯ 5 ಟಯರ್ ಹಾಗೂ ಬ್ಯಾಟರಿ ಕಳವು Read More »
ಕರಾವಳಿ, ಕ್ರೈಮ್ ನ್ಯೂಸ್