ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕರ್ನಾಟಕ ರಾಜ್ಯಪಾಲರ ಆದೇಶದನ್ವಯ ಸಾರಿಗೆ ಇಲಾಖೆಯಿಂದ ಹೊರಡಿಸಿರುವ ಆದೇಶದಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ. ಈ ರಿಯಾಯಿತಿಯು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್ ಸೆಪ್ಟೆಂಬರ್ 13 ರ ಸಂಬಂಧ ಆದೇಶಿಸಲಾಗಿದ್ದು, ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರ ವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಶೇ.50 ರಿಯಾಯಿತಿಯಲ್ಲಿ ದಂಡ […]
ಟ್ರಾಫಿಕ್ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿ Read More »
ಕರ್ನಾಟಕ
