ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
(ನ್ಯೂಸ್ ಕಡಬ) newskadaba.com ಡಿ. 17 ನವದೆಹಲಿ: ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಜಸ್ಥಾನದ ಜೈಪುರದಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳ 24 ಯೋಜನೆಗಳನ್ನು ಉದ್ಘಾಟಿಸಿದರು. ಇಂಧನ, ರಸ್ತೆ, ರೈಲ್ವೇ ಮತ್ತು ಜಲ ಕ್ಷೇತ್ರಗಳಲ್ಲಿ ಹಲವಾರು ಯೋಜನೆಗಳಿಗೆ ಪ್ರಧಾನಮಂತ್ರಿ ಮೋದಿ ಶಂಕುಸ್ಥಾಪನೆ ಮಾಡಿದರು. ಭಜನ್ ಲಾಲ್ ಮತ್ತು ಅವರ ಇಡೀ ತಂಡವು ರಾಜಸ್ಥಾನದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲು ತುಂಬಾ ಶ್ರಮಿಸಿದೆ ಎಂದು ಅವರು ಹೇಳಿದರು. […]
ರಾಜಸ್ಥಾನದಲ್ಲಿ 50 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ Read More »
ಕರಾವಳಿ
