ದೇಶದಲ್ಲಿ ಕೊರೋನ ವೈರಸ್‌ಗೆ 199 ಮಂದಿ ಬಲಿ: 6,500 ಗಡಿಯತ್ತ ಸೋಂಕಿತರ ಸಂಖ್ಯೆ
ಹೊಸದಿಲ್ಲಿ, ಎ.10: ದೇಶದಲ್ಲಿ ಕೊರೋನ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ವೈರಸ್‌ಗೆ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 6,500 ಗಡಿಯತ್ತ ತಲುಪಿದೆ. ಕೊರೋನ ವೈರಸ್ ಹತ್ತಿಕ್ಕಲು ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ ದೇಶವನ್ನು ಸಂಪೂರ್ಣ ಲಾಕ್ ಡೌನ್ ಮಾಡಿದೆ. ಆದರೂ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವುದು, ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ […]
ದೇಶದಲ್ಲಿ ಕೊರೋನ ವೈರಸ್‌ಗೆ 199 ಮಂದಿ ಬಲಿ: 6,500 ಗಡಿಯತ್ತ ಸೋಂಕಿತರ ಸಂಖ್ಯೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
