ಚೀನಾ: ಸುಮಾರು 1,500 ವರ್ಷಗಳಷ್ಟು ಹಳೆಯ ದೇವಾಲಯದಲ್ಲಿ ಭಾರಿ ಬೆಂಕಿ

(ನ್ಯೂಸ್‌ ಕಡಬ) newskadaba.com,  ನ.13:  ಚೀನಾದ ಜಿಯಾಂಗ್ಸು ಪ್ರಾಂತ್ಯದ ಜಾಂಗ್ಜಿಯಾಗ್ಯಾಂಗ್‌ನಲ್ಲಿರುವ 1,500 ವರ್ಷಗಳಷ್ಟು ಹಳೆಯದಾದ ಯೋಂಗ್‌ಕಿಂಗ್ ದೇವಾಲಯದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ. ಶತಮಾನಗಳಷ್ಟು ಹಳೆಯದಾದ ಬೌದ್ಧ ವಾಸ್ತುಶಿಲ್ಪ ಮತ್ತು ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ಈ ಪ್ರಾಚೀನ ದೇವಾಲಯದ, ಸಂಕೀರ್ಣದೊಳಗಿನ ಬಹುಮಹಡಿ ಮಂಟಪಗಳು ಸುಟ್ಟುಹೋಗಿವೆ. ಬೆಂಕಿಯನ್ನು ಬಹುತೇಕ ನಿಯಂತ್ರಣಕ್ಕೆ ತರಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳ ಮತ್ತು ತುರ್ತು […]

ಚೀನಾ: ಸುಮಾರು 1,500 ವರ್ಷಗಳಷ್ಟು ಹಳೆಯ ದೇವಾಲಯದಲ್ಲಿ ಭಾರಿ ಬೆಂಕಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್