ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
(ನ್ಯೂಸ್ ಕಡಬ) newskadaba.com, ಜು. 14. ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ […]
ಶಕ್ತಿ ಯೋಜನೆಗೆ ಇಂದು 500 ಕೋಟಿ ಟಿಕೆಟ್ ಸಂಭ್ರಮ- ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ Read More »
ಕರ್ನಾಟಕ
