ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್
(ನ್ಯೂಸ್ ಕಡಬ) newskadaba.com, ಅ.10 ಬೆಂಗಳೂರು : ಕಾಂತಾರ ಅಧ್ಯಾಯ 1 ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ….`ಕಾಂತಾರ’ ಚಿತ್ರ ತೆರೆಕಂಡ ನಂತರ ಬರುತ್ತಿದ್ದ ಅದ್ಭುತ ರೆಸ್ಪಾನ್ಸ್ ಗಮನಿಸಿದಾಗ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು 510 ಕೋಟಿ ರೂ. ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ. ಅ.2 ರಂದು ಕಾಂತಾರ […]
ಮೊದಲ ವಾರಕ್ಕೆ ಕಾಂತಾರ ಚಿತ್ರ 509.25 ಕೋಟಿ ಕಲೆಕ್ಷನ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
