ಪಿಎಸ್ಐ ನೇಮಕಾತಿ ಹಗರಣ ➤ 52 ಆರೋಪಿಗಳನ್ನು ಶಾಶ್ವತ ಡಿಬಾರ್ ಮಾಡಿ ಆದೇಶಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ 545 ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಅಕ್ರಮವೆಸಗಿ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆಯು ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ 545 ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ 2021ರ ಅಕ್ಟೊಬರ್ 3ರಂದು ಬೆಳಗ್ಗೆ 11.00 ರಿಂದ 12.30 ರವರೆಗೆ ಹಾಗೂ ಮಧ್ಯಾಹ್ನ 3.00 ರಿಂದ […]

ಪಿಎಸ್ಐ ನೇಮಕಾತಿ ಹಗರಣ ➤ 52 ಆರೋಪಿಗಳನ್ನು ಶಾಶ್ವತ ಡಿಬಾರ್ ಮಾಡಿ ಆದೇಶಿಸಿದ ರಾಜ್ಯ ಸರಕಾರ Read More »

ಕರ್ನಾಟಕ