544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com, ನ.24 ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ವತಿಯಿಂದ 544 ಅಂಗನವಾಡಿ ವರ್ಕರ್ & ಹೆಲ್ಪರ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 15-ಡಿಸೆಂಬರ್-2025 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಸಂಸ್ಥೆಯ ಹೆಸರು: Women and Child Development Department Shivamogga (WCD Shivamogga) ಒಟ್ಟು ಹುದ್ದೆಗಳು 544 […]
544 ಅಂಗನವಾಡಿ ಸಹಾಯಕಿ ಹುದ್ದೆ- ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
