ಸರ್ಕಾರಿ ಆಸ್ಪತ್ರೆ NHM ವೈದ್ಯಕೀಯ ಸಿಬ್ಬಂದಿಗೆ ಶೇ. 55ರಷ್ಟು ವೇತನ ಹೆಚ್ಚಳ: ದಿನೇಶ್ ಗುಂಡೂರಾವ್
(ನ್ಯೂಸ್ ಕಡಬ) newskadaba.com , ಮೇ.15. ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ಪರಿಷ್ಕರಿಸಲಾಗಿದೆ. ಈ ವೇತನ ಹೆಚ್ಚಳ ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಮಾತ್ರ ಅನ್ವಯವಾಗಲಿದೆ. […]
ಸರ್ಕಾರಿ ಆಸ್ಪತ್ರೆ NHM ವೈದ್ಯಕೀಯ ಸಿಬ್ಬಂದಿಗೆ ಶೇ. 55ರಷ್ಟು ವೇತನ ಹೆಚ್ಚಳ: ದಿನೇಶ್ ಗುಂಡೂರಾವ್ Read More »
ಕರ್ನಾಟಕ
