315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿಯ ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕ ವೇಮಗಲ್‌ನಲ್ಲಿ ಆರಂಭ

(ನ್ಯೂಸ್ ಕಡಬ) newskadaba.com ಫೆ. 20. ಬೆಂಗಳೂರು:   ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25 ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ₹315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನ ಗುರುವಾರ ಆರಂಭಗೊಂಡಿತು. (Kolar News) ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. […]

315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿಯ ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕ ವೇಮಗಲ್‌ನಲ್ಲಿ ಆರಂಭ Read More »

ಕರ್ನಾಟಕ