Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 24. ಪದವಿ ಹಾಗು ದ್ವಿತೀಯ ಪಿಯುಸಿ ಮುಗಿಸಿ  ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಭಾರತೀಯ ರೈಲ್ವೆ ಇಲಾಖೆಯು ಅತ್ಯುತ್ತಮ ಅವಕಾಶ ನೀಡುತ್ತಿದ್ದು, ಭಾರತದಾದ್ಯಂತ ರೈಲ್ವೇ ರಿಕ್ರೂಟ್‌ಮೆಂಟ್‌ ಬೋರ್ಡ್‌ ಖಾಲಿ ಇರುವ ಬರೋಬ್ಬರಿ 11,558 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಸ್ಟೇಷನ್‌ ಮಾಸ್ಟರ್‌, ಕ್ಲರ್ಕ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಅಕ್ಟೋಬರ್‌ 20. ಗೂಡ್ಸ್ ಟ್ರೈನ್ ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಮುಖ್ಯ ವಾಣಿಜ್ಯ ಮತ್ತು […]

Railway Recruitment- 11,558 ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ