ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ

(ನ್ಯೂಸ್ ಕಡಬ)newskadaba.com,ನವದೆಹಲಿ (ಅ.02)  ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ಬಳಿಕ 5858.60 ಕೋಟಿ ರೂ. ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಕೇಂದ್ರ ಪಾಲು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ ಮುಂಗಡವಾಗಿ ಬಿಡುಗಡೆ ಮಾಡಿದೆ. ಇದರಲ್ಲಿ ಮಹಾರಾಷ್ಟ್ರಕ್ಕೆ 1,492 ಕೋಟಿ ರೂ., ಆಂಧ್ರಪ್ರದೇಶಕ್ಕೆ 1,036 ಕೋಟಿ ರೂ., ಅಸ್ಸಾಂಗೆ 716 ಕೋಟಿ ರೂ., ಬಿಹಾರಕ್ಕೆ 655.60 ಕೋಟಿ ರೂ., ಗುಜರಾತ್‌ಗೆ 600 ಕೋಟಿ […]

ಪ್ರವಾಹ ಪೀಡಿತ ಪ್ರದೇಶಗಳಿಗೆ 5858.60 ಕೋಟಿ ಪರಿಹಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್