ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಅ.08: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಕಿಡ್ನಿ ವೈಫಲ್ಯವಾಗಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಮತ್ತೆ 6 ಮಕ್ಕಳು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಬಳಿಕ ಮತ್ತೆ ಅ.7ರಂದು ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಮೃತಪಟ್ಟಿದ್ದಾರೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ […]

ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಮೃತ್ಯು; ಸಾವಿನ ಸಂಖ್ಯೆ 20ಕ್ಕೆ ಏರಿಕೆ Read More »

ಕರಾವಳಿ