ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com, ನ.15: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75) ಹಾಗೂ ರಮ್ಯಾ (23) ದಾರುಣವಾಗಿ ಮೃತಪಟ್ಟವರು. ಗಾಯಾಳುಗಳನ್ನು ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಎಂದು ಗುರುತಿಸಲಾಗಿದ್ದು, ಚಿಂತಾಜಕನಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಶನಿವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ, […]
ಬಂಟ್ವಾಳ: ಬಿ.ಸಿ.ರೋಡ್ ನಲ್ಲಿ ಭೀಕರ ಅಪಘಾತ; ಮೂವರು ಸಾವು, 6 ಮಂದಿಗೆ ಗಂಭೀರ ಗಾಯ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್
