ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.06:   ಬಜ್ಪೆ ಸಮೀಪದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಎಂದು ಗುರುತಿಸಲಾಗಿದೆ. ಅಹಿಲ್ ಮದರಸದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಬೀದಿ ನಾಯಿಗಳ ಗುಂಪೊಂದು ದಿಢೀರನೇ ಬಾಲಕನನ್ನು ಸುತ್ತುವರಿದು ದಾಳಿ ಮಾಡಿದೆ. ನಾಯಿಗಳು ಬಾಲಕನ ಕೆನ್ನೆ ಮತ್ತು ಕೈಗೆ […]

ಬಜ್ಪೆಯಲ್ಲಿ ಬೀದಿ ನಾಯಿ ದಾಳಿಗೆ 6 ವರ್ಷದ ಬಾಲಕನಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್