60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್

(ನ್ಯೂಸ್‌ ಕಡಬ)com,ಡಿ.26: ಭಾರತ ಏಕದಿನ ಕ್ರಿಕೆಟ್ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಸುಮಾರು 60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಅಯ್ಯರ್ ಇದೀಗ ಬೆಂಗಳೂರಿನ ಸಿಒಇ ಮೈದಾನದಲ್ಲಿ ನೆಟ್ಸ್ ಅಭ್ಯಾಸ ಆರಂಭಿಸಿದ್ದಾರೆ. ಅಕ್ಟೋಬರ್ 25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಗಾಯಗೊಂಡಿದ್ದರು. ಹರ್ಷಿತ್ ರಾಣಾ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಹೊಡೆದ ಭರ್ಜರಿ ಶಾಟ್‌ಗೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ […]

60 ದಿನಗಳ ಬಳಿಕ ಮತ್ತೆ ಮೈದಾನಕ್ಕೆ ಮರಳಿದ ಶ್ರೇಯಸ್ ಅಯ್ಯರ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್