ಕೊರೋನ ವೈರಸ್‌ಗೆ ಒಂದೇ ದಿನ ಅಮೆರಿಕಾದಲ್ಲಿ 2,600 ಜನ ಬಲಿ, ಸೋಂಕಿತರ ಪ್ರಮಾಣವೂ ಹೆಚ್ಚಳ

ನ್ಯೂಯಾರ್ಕ್, ಎ.16: ವಿಶ್ವದ ದೊಡ್ಡಣ್ಣ  ಕೋವಿಡ್ -19 ರುದ್ರ ನರ್ತನಕ್ಕೆ ನಲುಗಿ ಹೋಗಿದ್ದು 24 ಗಂಟೆಗಳ ಅವಧಿಯಲ್ಲಿ ಸುಮಾರು 2,600 ಜನ ಬಲಿಯಾಗಿದ್ದಾರೆ. ಅಮೆರಿಕಾದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದ ಸಾವು ಸಂಭವಿಸಿದ್ದು ದುರಂತ ದಾಖಲೆಯಾಗಿದೆ. ಆ ಮೂಲಕ ಜಗತ್ತಿನಲ್ಲೇ ಅತೀ ಹೆಚ್ಚು ಕೋವಿಡ್ 19 ಪ್ರಕರಣಗಳು ದಾಖಲಾದ ದೇಶ ಎನಿಸಿಕೊಂದಿದೆ. ಈ ದೇಶದಲ್ಲಿ 6,44,089 ಜನರು ಸೋಂಕಿಗೆ ತುತ್ತಾಗಿದ್ದು ಒಟ್ಟಾರೆ ಸಾವಿನ ಪ್ರಮಾಣ 28,529ರ ಗಡಿ ದಾಟಿದೆ.  ಈ ಕುರಿತು ಮಾತನಾಡಿದ ಅಧ್ಯಕ್ಷ ಡೊನಾಲ್ಡ್ […]

ಕೊರೋನ ವೈರಸ್‌ಗೆ ಒಂದೇ ದಿನ ಅಮೆರಿಕಾದಲ್ಲಿ 2,600 ಜನ ಬಲಿ, ಸೋಂಕಿತರ ಪ್ರಮಾಣವೂ ಹೆಚ್ಚಳ Read More »

ಅಂತರ್ರಾಷ್ಟ್ರೀಯ ನ್ಯೂಸ್