ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್
(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: 2014 ರಿಂದ ಕರ್ನಾಟಕದಾದ್ಯಂತ 1,652 ಕಿಮೀ ಹೊಸ ರೈಲು ಹಳಿಗಳನ್ನು ಹಾಕಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಹೇಳಿದ್ದಾರೆ. ಇಡೀ ಶ್ರೀಲಂಕಾದ ರೈಲು ಮಾರ್ಗದ ವಿಸ್ತೀರ್ಣದಷ್ಟು ರೈಲ್ವೆ ಮಾರ್ಗ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅವಧಿಯಲ್ಲಿ ಆಗಿದೆ ಎಂದರು. ಸೋಮವಾರ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರೈಲ್ವೆಗೆ ನೀಡಿರುವ ಕೊಡುಗೆಗಳ ಕುರಿತು ಮಾಹಿತಿ ನೀಡಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ […]
ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲು ಹಳಿಗಳ ನಿರ್ಮಾಣ: ಅಶ್ವಿನಿ ವೈಷ್ಣವ್ Read More »
ಕರ್ನಾಟಕ
