ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ
(ನ್ಯೂಸ್ ಕಡಬ) newskadaba.com ಪೈವಳಿಕೆ, ಸೆ. 02. ಜಮೀನ್ದಾರಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಿ ಭೂ ಮಾಲೀಕರ ಗುಂಡು ತಗುಲಿ ಹುತಾತ್ಮರಾದ ಪೈವಳಿಕೆ ಕಮ್ಯುನಿಸ್ಟ್ – ರೈತ ಸಂಘಟನೆಯ ಮುಖಂಡರಾದ ಸುಂದರ ಶೆಟ್ಟಿ, ಮಹಾಬಲ ಶೆಟ್ಟಿ, ಚೆನ್ನಪ್ಪ ಶೆಟ್ಟಿ ಅವರ 66 ನೇ ಹುತಾತ್ಮ ದಿನಾಚರಣೆ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಯು ಪೈವಳಿಕೆಯಲ್ಲಿ ನಡೆಯಿತು. ಸಿಪಿಐಎಂ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಪಿ.ಕೆ ಬಿಜು ಉದ್ಘಾಟಿಸಿದರು. ಚಂದ್ರ ನಾಯ್ಕ ಮಣಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಜಿಲ್ಲಾ ಕಾರ್ಯಕಾರಣಿ […]
ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ Read More »
ಕರಾವಳಿ
