ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

(ನ್ಯೂಸ್ ಕಡಬ) newskadaba.com, ಜು.15. ಬಳ್ಳಾರಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸರಣಿ ಸಾವುಗಳು ಮುಂದುವರಿದಿವೆ. ಇದೀಗ ಬಳ್ಳಾರಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. 6ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿರುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಈ ದುರಂತ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾಳಂಗೇರಿಯ ದೀಕ್ಷಾ (12) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದ ಬಾಲಕಿ ದೀಕ್ಷಾಳನ್ನು ಕೂಡಲೇ […]

ಹೃದಯಾಘಾತಕ್ಕೆ 6ನೇ ತರಗತಿ ವಿದ್ಯಾರ್ಥಿನಿ ಬಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್