7 ಗಂಟೆಗಳ ಸುದೀರ್ಘ ಕಾರ್ಯಾಚರಣೆ: ಸುರಕ್ಷಿತವಾಗಿ ಹೊರಬಂದ ಕಾಡಾನೆ

(ನ್ಯೂಸ್‌ ಕಡಬ) newskadaba.com,  ಎ.14: ಸುಮಾರು 25 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ಸೋಮವಾರ ನಡೆದಿದೆ. ಸುಮಾರು 20 ರಿಂದ 22 ವರ್ಷ ಪ್ರಾಯದ ಗಂಡಾನೆ ಭಾನುವಾರ ತಡರಾತ್ರಿ 11:30ರ ಸುಮಾರಿಗೆ ರಾಮ ನಾಯ್ಕ ಎಂಬುವವರ ತೋಟದ ಅಂಚಿನಲ್ಲಿದ್ದ ಬಾವಿಗೆ ಬಿದ್ದಿತ್ತು. ಆನೆಯ ಚೀರಾಟ ಕೇಳಿದ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಸೋಮವಾರ ಮುಂಜಾನೆ 6:00 […]

7 ಗಂಟೆಗಳ ಸುದೀರ್ಘ ಕಾರ್ಯಾಚರಣೆ: ಸುರಕ್ಷಿತವಾಗಿ ಹೊರಬಂದ ಕಾಡಾನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್