7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ
(ನ್ಯೂಸ್ ಕಡಬ) newskadaba.com ಸೆ.06 : ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಕೂಡ ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಕಾರಣ ದಂಡ ಹೇರಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೊವಾ ಕಾರು 2024ರಿಂದ ಈವರೆಗೆ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿರುವುದು ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಕ್ಯಾಮೆರಾಗಳಲ್ಲಿ ದಾಖಲಾಗಿದೆ. ಅದರಂತೆ ಸಿಎಂ ಸಿದ್ದರಾಮಯ್ಯ ಅವರ ಕಚೇರಿ 2,500 ಸಾವಿರ ರೂಗಳನ್ನು ದಂಡವಾಗಿ ಪಾವತಿಸಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ […]
7 ಬಾರಿ ಸಂಚಾರಿ ನಿಯಮ ಉಲ್ಲಂಘನೆ: ಕೊನೆಗೂ ದಂಡ ಪಾವತಿಸಿದ ಸಿಎಂ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
