ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ. 4, 7 ರಂದು ವಿಶೇಷ ಸೇವೆಗಳು ರದ್ದು: ದರ್ಶನಕ್ಕೆ ಅವಕಾಶ
(ನ್ಯೂಸ್ ಕಡಬ) newskadaba.com, ಸೆ.01: ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ವ್ರತಗಳ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 4 ಮತ್ತು 7 ರಂದು ಆಶ್ಲೇಷಬಲಿ, ಸರ್ಪಸಂಸ್ಕಾರ, ನಾಗಪ್ರತಿಷ್ಠೆ ಹಾಗೂ ಮಹಾಭಿಷೇಕದಂತಹ ವಿಶೇಷ ಸೇವೆಗಳನ್ನು ರದ್ದುಗೊಳಿಸಲಾಗಿದೆ. ವಿಶೇಷ ಸೇವೆಗಳು ಲಭ್ಯವಿಲ್ಲದಿದ್ದರೂ, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀದೇವರ ದರ್ಶನ ಪಡೆಯಲು ಹಾಗೂ ದಿನನಿತ್ಯದ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯಾವುದೇ ಅಡಚಣೆ ಇರುವುದಿಲ್ಲ.ಮಹಾಪೂಜೆ, ಶೇಷಸೇವೆ, ಅಭಿಷೇಕ ಮತ್ತು ಅರ್ಚನೆ ಸೇರಿದಂತೆ ನಿತ್ಯದ ಎಲ್ಲಾ ಪೂಜಾ ವಿಧಿವಿಧಾನಗಳು ತಡೆರಹಿತವಾಗಿ ನಡೆಯಲಿವೆ. […]
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೆ. 4, 7 ರಂದು ವಿಶೇಷ ಸೇವೆಗಳು ರದ್ದು: ದರ್ಶನಕ್ಕೆ ಅವಕಾಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
