7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ
(ನ್ಯೂಸ್ ಕಡಬ) newskadaba.com, ನ.21: ಎಟಿಎಂಗೆ ಹಣ ಪೂರೈಸುತ್ತಿದ್ದ ವಾಹನ ಅಡ್ಡಗಟ್ಟಿ ಬರೋಬ್ಬರಿ 7 ಕೋಟಿ 11 ಲಕ್ಷ ರೂಪಾಯಿಗಳನ್ನ ಗ್ಯಾಂಗ್ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿರುವ ಓರ್ವ ಪೊಲೀಸ್ ಕಾನ್ಸ್ಟೇಬಲ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕಾನ್ಸ್ಟೇಬಲ್ ಅಣ್ಣಪ್ಪ ನಾಯ್ಕ್ ಇಡೀ ಕೃತ್ಯದ ಮಾಸ್ಟರ್ ಮೈಂಡ್ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ಯೊಂದನ್ನು ರೆಡಿ […]
7.11 ಕೋಟಿ ರೂ. ದರೋಡೆ ಕೇಸ್; ಪೊಲೀಸ್ ಕಾನ್ಸ್ಟೇಬಲ್ ಸೇರಿ ಮೂವರ ಬಂಧನ Read More »
ಕರ್ನಾಟಕ
