ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು

(ನ್ಯೂಸ್ ಕಡಬ) com ಜು. 26. ಝಲಾವರ್‌ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಈ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ ಶಾಲೆ ಶುರುವಾದ ವೇಳೆ ಈ ಅವಘಡ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದು ಈ ದುರಂತ ಸಂಭವಿಸಿದೆ. ಸದ್ಯ ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ. ಗಾಯಾಳು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಲೆಯ […]

ಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್