7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 29. ಮೀನುಗಾರಿಕೆಯಿಂದ ವಾಪಾಸ್ಸಾಗುತ್ತಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡೀಸೆಲ್ ಅನ್ನು ಅಪರಿಚಿತರು ದೋಚಿರುವುದಾಗಿ ಮಲ್ಪೆ ಕೊಡವೂರು ಗ್ರಾಮ ನಿವಾಸಿ ಚೇತನ್‌ ಸಾಲಿಯಾನ್‌ ಅವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಫೆಬ್ರವರಿ 19ರಂದು ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ, ಅಶೋಕ ಕುಮುಟ, ಕಾರ್ತಿಕ್‌ […]

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್