‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು.ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ […]

‘ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ’- ಸಿ.ಎಂ ಘೋಷಣೆ Read More »

ಕರ್ನಾಟಕ