ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ.03 ಬೆಂಗಳೂರು: – ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ 28 ರಾಜ್ಯ ಸರ್ಕಾರಗಳಿಗೂ ಕೇಂದ್ರ ಹಣಕಾಸು ಸಚಿವಾಲಯ ಒಟ್ಟಾರೆ 1,01,603 ಕೋಟಿ ರೂ. ದಸರಾ-ದೀಪಾವಳಿ ಹಬ್ಬಗಳ ಋತುವಿನಲ್ಲಿ ಕೇಂದ್ರ ಸರ್ಕಾರ ಮಹತ್ತರ ನಿರ್ಣಯ ಕೈಗೊಂಡು ಎಲ್ಲಾ ರಾಜ್ಯಗಳಿಗೂ ನೆರವಾಗುವಂತೆ ತೆರಿಗೆ ಹಂಚಿಕೆಯ ಒಂದು […]

ಬೆಂಗಳೂರು: ರಾಜ್ಯಕ್ಕೆ ಕೇಂದ್ರದಿಂದ 3,705 ಕೋಟಿ ರೂ. ತೆರಿಗೆ ಬಿಡುಗಡೆ Read More »

ಕರಾವಳಿ