ಕಡಬ: ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಕೋಡಿಂಬಾಳ, ಜು. 24.  ಮಲಂಕರ ಸಿರಿಯನ್ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯ, ದಕ್ಷಿಣ ಕನ್ನಡ ವಲಯದ ನೇತೃತ್ವದಲ್ಲಿ ಮಲಂಕರ ಕ್ಯಾಥೋಲಿಕ್ ಧರ್ಮಸಭೆಯ ಪುನರೇಕೀಕರಣದ ಶಿಲ್ಪಿ ದೇವರ ದಾಸ ನಾಮಾಂಕಿತ ಆರ್ಚ್ ಬಿಷಪ್ ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವವನ್ನು ಭಾನುವಾರದಂದು ವಿಮಲಗಿರಿ ಸೈಂಟ್ ಮೆರೀಸ್ ಮಲಂಕರ ಕ್ಯಾಥೋಲಿಕ್ ಚರ್ಚ್‌ನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪುತ್ತೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ರೆ.ಡಾ.ಎಲ್ದೋ ಪುತ್ತನ್‌ಕಂಡತ್ತಿಲ್ ಅವರ ಮುಖ್ಯ ಕಾರ್ಮಿಕತ್ವದಲ್ಲಿ […]

ಕಡಬ: ಮಾರ್ ಈವಾನಿಯೋಸರ 70 ನೇ ಪುಣ್ಯಸ್ಮರಣಾ ವಾರ್ಷಿಕೋತ್ಸವ ಆಚರಣೆ Read More »

ಕರಾವಳಿ