ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲು

(ನ್ಯೂಸ್‌ ಕಡಬ) newskadaba.com, ಮೇ.27: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರರು ಮೋಟಾರು ವಾಹನ ಕಾಯ್ದೆ ಉಲ್ಲಂಘಿಸುವ ಪ್ರಕರಣಗಳು ಹೆಚ್ಚಾಗಿದೆ. ಕೇವಲ ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲಾಗಿದ್ದು, 71,55,500 ರೂ. ದಂಡವನ್ನು ಸಂಗ್ರಹಿಸಲಾಗಿದೆ. ನಗರದಲ್ಲಿ ಸರಣಿ ಅಪಘಾತಗಳು ಮುಂದುವರೆದಿದ್ದು, ಸಾವುನೋವುಗಳು ಮತ್ತು ಗಾಯಗಳ ಸಂಖ್ಯೆ ಹೆಚ್ಚಾಗಿದೆ. ಅಪಘಾತದಲ್ಲಿ ಕೆಲವು ಪಾದಚಾರಿಗಳು ಪ್ರಾಣ ಕಳೆದುಕೊಂಡರೆ. ಇನ್ನು ಕೆಲವು ಮಂದಿ ಇತರರ ನಿರ್ಲಕ್ಷ್ಯದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೋಟಾರು ವಾಹನ ಕಾಯ್ದೆಯ ಉಲ್ಲಂಘನೆಯು ಅಪಘಾತಗಳಿಗೆ ಪ್ರಮುಖ […]

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ- ನಾಲ್ಕು ತಿಂಗಳಲ್ಲಿ 15,710 ಪ್ರಕರಣಗಳು ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್