72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com ಜೂ. 27. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಒಟ್ಟು 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2023-24ನೇ ಸಾಲಿನಿಂದ ಇಲ್ಲಿಯವರೆಗೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 40,009 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತಿ ನೀಡಿದೆ. ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 32,177 ಹುದ್ದೆಗಳ ಪೈಕಿ ಶೇ.80 ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಆದೇಶಿಸಲಾಗಿದೆ. ಈ ಸಂಬಂಧ ಇನ್ನೂ […]
72,186 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ Read More »
ಉದ್ಯೋಗ, ಕರ್ನಾಟಕ