ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ
(ನ್ಯೂಸ್ ಕಡಬ) newskadaba.com ಸಮಹಾದಿ, ಆ. 15. ರಿಫಾಯಿ ಜುಮ್ಮಾ ಮಸೀದಿ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷರಾದ ಸಾದಿಕ್ ಸಮಹಾದಿ ರವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣಗೈದರು. ಖತೀಬರಾದ ರಫೀಕ್ ನಿಝಾಮಿ ಉಸ್ತಾದ್ ಮತ್ತು ಮುಅಲ್ಲಿಮರಾದ ಇಬ್ರಾಹಿಂ ಮುಈನಿ ಉಸ್ತಾದರು ಸಂದೇಶ ಭಾಷಣ ಮಾಡಿದರು. ನಂತರ ಸ್ವಾತಂತ್ರ್ಯ ಪ್ರಯುಕ್ತ ಮದ್ರಸದಲ್ಲಿ ನಡೆದ ಭಾಷಣ, ಹಾಡು, ಕ್ವಿಝ್ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಸಂವಿಧಾನ […]
ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »
ಕರಾವಳಿ
