79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
(ನ್ಯೂಸ್ ಕಡಬ) newskadaba.com, ಆ.15:ಕೆಂಪುಕೋಟೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ‘ನಯ ಭಾರತ’ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಘೋಷವಾಕ್ಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ ಬಳಿಕ ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ […]
79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ Read More »
ರಾಷ್ಟ್ರೀಯ ನ್ಯೂಸ್
