8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ

(ನ್ಯೂಸ್ ಕಡಬ) newskadaba.com ಉಡುಪಿ, ಅ.26. ಎಂಟು ವರ್ಷಗಳ ಕಾಲ ನಿಷ್ಠಾವಂತ ಸೇವೆ ಸಲ್ಲಿಸಿದ ಪೊಲೀಸ್ ಶ್ವಾನ ‘ಕ್ಯಾಪ್ಟನ್’ ತನ್ನ ಸೇವೆಯಿಂದ ಅ.25ರಂದು ನಿವೃತ್ತಿ ಹೊಂದಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಕ್ಯಾಪ್ಟನ್‌ಗೆ ಪೊಲೀಸ್ ಅಧೀಕ್ಷಕರು ನಿವೃತ್ತಿ ಸನ್ಮಾನ ಮಾಡಿದರು. ಮಾನ್ಯ ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳು, ಐಪಿಎಲ್ ಟೂರ್ನಿ, ವಿಶ್ವಕಪ್, ಏರ್ ಶೋ, ಬೇರೆ ದೇಶಗಳ ಗೌರವಾನ್ವಿತ ಪ್ರಧಾನಿಗಳು ಹೀಗೆ ರಾಜ್ಯ ಹೊರರಾಜ್ಯ ಹೊರ ಜಿಲ್ಲೆಗಳಲ್ಲಿ ಸರಿ ಸುಮಾರು 400 ಕ್ಕೂ ಅಧಿಕ ವಿದ್ವಂಸಕ ಕೃತ್ಯ ತಪಾಸಣಾ […]

8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ‘ಕ್ಯಾಪ್ಟನ್’ ಶ್ವಾನಗೆ ನಿವೃತ್ತಿ ಸನ್ಮಾನ Read More »

ಕರಾವಳಿ