8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ. 03: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್‌ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ. ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು. ಕೌನ್ಸಿಲ್‌ನ […]

8 ವರ್ಷಗಳ ಬಳಿಕ ಜಿಎಸ್‌ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೇಶದ ತೆರಿಗೆ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಗೆ ಕೇಂದ್ರ ಮುಂದಾಗಿದೆ. 8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆಯಾಗಲಿದೆ. ಜಿಎಸ್ಟಿ ಮಂಡಳಿಯು ಇಂದಿನಿಂದ ಎರಡು ದಿನಗಳ ಸಭೆಯನ್ನು ಪ್ರಾರಂಭಿಸಲಿದೆ . ದಿನನಿತ್ಯದ ಅಗತ್ಯ ವಸ್ತುಗಳು ಮತ್ತು ಎಲೆಕ್ಟ್ರಾನಿಕ್ ಸರಕುಗಳನ್ನು ಅಗ್ಗವಾಗಿಸುವ ಮತ್ತು ಆಯ್ದ ಐಷಾರಾಮಿ ವಸ್ತುಗಳ ಮೇಲೆ ಹೆಚ್ಚಿನ ಸುಂಕಗಳನ್ನು ಪರಿಚಯಿಸುವ ಮೂಲಕ ವ್ಯಾಪಕ ತೆರಿಗೆ ಪರಿಷ್ಕರಣೆಯ ವಿಚಾರ ಚರ್ಚಿಸಲಾಗುವುದು. ಜೊತೆಗೆ ಸಭೆಯಲ್ಲಿ ಸ್ಲ್ಯಾಬ್ ಬದಲಾವಣೆ ಬಗ್ಗೆ ಬಹುಮತದಿಂದ ನಿರ್ಧಾರ ಕೈಗೊಳ್ಳಲಾಗುವುದು.

8 ವರ್ಷಗಳ ಬಳಿಕ ಜಿಎಸ್ಟಿ ವ್ಯವಸ್ಥೆಯಲ್ಲಿ ಪರಿಷ್ಕರಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top