ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬಜಪೆ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರು ಐದು ತಂಡಗಳನ್ನು ರಚಿಸಿದ್ದರು. ಈ ತಂಡಗಳು ಘಟನೆ ನಡೆದ ದಿನದಿಂದ ಇದುವರೆಗೂ ಹಲವು ಮಾತಿಗಳನ್ನು ಕಲೆಹಾಕಿ ಮಂಗಳೂರಿನಲ್ಲೇ ಅವಿತು ಕುಳಿತಿದ್ದ ಎಂಟು ಮಂದಿ ಶಂಕಿತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ […]

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ Read More »

ಕರಾವಳಿ