ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,: ಕಳೆದ ಕೆಲವು ದಿನಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ […]

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್