ಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವು

(ನ್ಯೂಸ್ ಕಡಬ) newskadaba.com, ಎ.04 : ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಒಬ್ಬರಾದ ಮೇಲೆ ಒಬ್ಬರಂತೆ ಒಟ್ಟು 7 ಜನ ಹೋಗಿ ಎಂಟು ಜನ ಉಸಿರುಕಟ್ಟಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಹೋದ ವೇಳೆ ಈ ದುರಂತ ನಡೆದಿದೆ. ಮಧ್ಯಪ್ರದೇಶದ ಖಂಡ್ವಾದಲ್ಲಿ ಈ ಘಟನೆ ನಡೆದಿದ್ದು, ರಕ್ಷಿಸಲು ಹೋದ ಒಬ್ಬರೂ ಹಿಂದಿರುಗಿ ಬಂದಿಲ್ಲ. ಈ ವಿಚಾರ ತಿಳಿದು ರಕ್ಷಣಾ ತಂದ ಸ್ಥಳಕ್ಕೆ ಹೋಗುವ ವೇಳೆ ಎಲ್ಲರೂ ಬಾವಿಯ ಕೆಸರಿನಲ್ಲಿ ಸಿಲುಕಿ […]

ಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವು Read More »

ಬ್ರೇಕಿಂಗ್ ನ್ಯೂಸ್