ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

(ನ್ಯೂಸ್‌ ಕಡಬ) newskadaba.com,  ಸೆ.02: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ. ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು […]

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್