ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು-ಸಿಎಂ
(ನ್ಯೂಸ್ ಕಡಬ) newskadaba.com, ಸೆ.10: ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874 ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಫಲಾನುಭವಿಗಳ ವಂತಿಕೆ ಒಟ್ಟು ರೂ. 134 ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ […]
ಪಿಎಂ ಆವಾಸ್ ಯೋಜನೆಯಡಿ ಒಟ್ಟು 47,848 ಮನೆಗಳ ಮಂಜೂರು-ಸಿಎಂ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
