ಕಡಬ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ► 9ನೇ ವರ್ಷಕ್ಕೆ ಪಾದಾರ್ಪಣೆ
(ನ್ಯೂಸ್ ಕಡಬ) newskadaba.com ಕಡಬ,ಸೆ.7, ಇಲ್ಲಿಯ ವೈಭವ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ಕಡಬ ಶಾಖೆಯು 9ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ ಇದರ ಪ್ರಯುಕ್ತ ಶಾಖೆಯಲ್ಲಿ ಗಣಹೋಮ ಹಾಗೂ ಲಕ್ಷ್ಮೀಪೂಜೆ ನಡೆಯಿತು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಪ್ರಥಮ ಶಾಖೆ ಕಡಬದಲ್ಲಿ ಪ್ರಾರಂಭಗೊಂಡು 8 ವರ್ಷಗಳನ್ನು ಪೂರೈಸಿ ಇದೀಗ 9ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನಲೆಯಲ್ಲಿ ಸಂಘದಲ್ಲಿ ಪೂಜಾಕಾರ್ಯಕ್ರಮ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸಹಕಾರ ಸಂಘದ ಅಧ್ಯಕ್ಷ […]
ಕಡಬ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ► 9ನೇ ವರ್ಷಕ್ಕೆ ಪಾದಾರ್ಪಣೆ Read More »
ಕರಾವಳಿ
