ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು
(ನ್ಯೂಸ್ ಕಡಬ) newskadaba.com, ಜು. 14. ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಹನ್ನೊಂದು ಜನರು ಗಾಯಗೊಂಡಿರು ಘಟನೆ ಅಂಧ್ರದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ನಡೆದಿದೆ. ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡು ಸಮತೋಲನ ಕಳೆದುಕೊಂಡು ಮಿನಿ ಟ್ರಕ್ ಮೇಲೆ ಬಿದ್ದಾಗ ಇದು ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾವು […]
ಮಿನಿ ಟ್ರಕ್ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ, 9 ಜನರು ಸಾವು Read More »
ಬ್ರೇಕಿಂಗ್ ನ್ಯೂಸ್
