ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್
ಬೆಂಗಳೂರು, ಮಾ.15: ಕೊರೋನ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವುದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ 7ರಿಂದ 9ನೇ ತರಗತಿಯವರೆಗಿನ ಪರೀಕ್ಷೆಯನ್ನು ಮುಂದೂಡಿದೆ. ಒಂದು ವಾರ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ, ಸಮಾರಂಭಗಳು, ಮಾಲ್, ಥಿಯೇಟರ್‌ಗಳಿಗೆ ಬಂದ್ ಮಾಡಿ ಆದೇಶ ಹೊರಡಿಸಿದ್ದ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮವಾಗಿ 1ರಿಂದ 6ನೇ ತರಗತಿಯವರೆಗಿನ ವಾರ್ಷಿಕ ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿತ್ತು. ಇದೀಗ 7ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 31ರವರೆಗೆ […]
ಕೊರೋನ ಮುನ್ನೆಚ್ಚರಿಕೆ: 7, 8, 9 ತರಗತಿಗಳ ಪರೀಕ್ಷೆ ಮುಂದೂಡಿಕೆ: ಸಚಿವ ಸುರೇಶ್ ಕುಮಾರ್ Read More »
ಕರ್ನಾಟಕ
