9 ಲಕ್ಷ ಕೋಟಿ ದಾಟಿದ ಆರ್ಬಿಐ ಚಿನ್ನದ ಮೀಸಲು ಸಂಗ್ರಹ

(ನ್ಯೂಸ್‌ ಕಡಬ) newskadaba.com,  ಅ.18: ಅಕ್ಟೋಬರ್ ತಿಂಗಳ 10ರ ವೇಳೆಗೆ ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹದ ಪ್ರಮಾಣವು 19,153 ಕೋಟಿ ರೂ. ಕಡಿಮೆ ಆಗಿದೆ. ಇದೇ ಅವಧಿಯಲ್ಲಿ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹದ ಪ್ರಮಾಣ 9 ಲಕ್ಷ ಕೋಟಿ ರೂ. ದಾಟಿದೆ ಎಂದು ಆರ್‌ಬಿಐ ತಿಳಿಸಿದೆ. ಈ ಮೂಲಕ ಒಟ್ಟು ಚಿನ್ನದ ಮೀಸಲು ಸಂಗ್ರಹ 61.41 ಲಕ್ಷ ಕೋಟಿ ರೂ. ಅಷ್ಟಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ ತಿಳಿಸಿದೆ. ಆರ್‌ಬಿಐ ಬಳಿ ಇರುವ ವಿದೇಶಿ ಕರೆನ್ಸಿಗಳ […]

9 ಲಕ್ಷ ಕೋಟಿ ದಾಟಿದ ಆರ್ಬಿಐ ಚಿನ್ನದ ಮೀಸಲು ಸಂಗ್ರಹ Read More »

ಬ್ರೇಕಿಂಗ್ ನ್ಯೂಸ್