ಆಡಳಿತ ಸುಧಾರಣಾ ಆಯೋಗದ 9ನೇ ವರದಿ ಸರ್ಕಾರಕ್ಕೆ ಸಲ್ಲಿಕೆ: 7 ಸರ್ಕಾರಿ ಸಂಸ್ಥೆ ರದ್ದು, 9 ಸಂಸ್ಥೆ ವಿಲೀನಕ್ಕೆ ಶಿಫಾರಸು

(ನ್ಯೂಸ್‌ ಕಡಬ) newskadaba.com,  ಅ.17: ಕಾಂಗ್ರೆಸ್ ಶಾಸಕ ಆರ್‌ವಿ ದೇಶಪಾಂಡೆ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ – II (ಕೆಎಆರ್‌ಸಿ-II), ನಿಗಮ-ಮಂಡಳಿಗಳು, ಸಂಸ್ಥೆ ಮತ್ತು ಪ್ರಾಧಿಕಾರಗಳ ರದ್ದು, ಹಾಗೂ ವಿಲೀನ ಸೇರಿದಂತೆ 449 ಹೊಸ ಶಿಫಾರಸುಗಳೊಂದಿಗೆ ತನ್ನ ಒಂಬತ್ತನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು. ವಿಧಾನಸೌಧದಲ್ಲಿ ಗುರುವಾರ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದರು. ವರದಿ ಸಲ್ಲಿಸಿದ ಬಳಿಕ ಮಾತನಾಡಿದ ದೇಶಪಾಂಡೆ ಅವರು, ರಾಜ್ಯದ 148 ನಿಗಮ-ಮಂಡಳಿಗಳ ಪೈಕಿ […]

ಆಡಳಿತ ಸುಧಾರಣಾ ಆಯೋಗದ 9ನೇ ವರದಿ ಸರ್ಕಾರಕ್ಕೆ ಸಲ್ಲಿಕೆ: 7 ಸರ್ಕಾರಿ ಸಂಸ್ಥೆ ರದ್ದು, 9 ಸಂಸ್ಥೆ ವಿಲೀನಕ್ಕೆ ಶಿಫಾರಸು Read More »

ಕರ್ನಾಟಕ