ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ
(ನ್ಯೂಸ್ ಕಡಬ) newskadaba.com, ಡಿ.04 : ಸಿಂಗಲ್ ಸೈಟ್ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11 ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 9/11 ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿದೆ ಎಂದು ಅವರು ತೀವ್ರ ಅಸಮಾಧಾನ […]
ಸಿಂಗಲ್ ಸೈಟ್, 9/11 ಅರ್ಜಿಗಳ ಕಾಲ ಮಿತಿಯಲ್ಲಿ ಇತ್ಯರ್ಥ – ಸ್ಪೀಕರ್ ಸೂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್